alex Certify ಸೀರೆಯಲ್ಲಿ ಮಿಂಚಿದ ನಟಿ ಮೌನಿ ರಾಯ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೀರೆಯಲ್ಲಿ ಮಿಂಚಿದ ನಟಿ ಮೌನಿ ರಾಯ್

ಇತ್ತೀಚೆಗೆ ತಮ್ಮ ಹಾಟ್ ಫೋಟೋಗಳ ಮೂಲಕ ಸಾಕಷ್ಟು ಸುದ್ದಿಯಲ್ಲಿದ್ದ ನಟಿ ಮೌನಿ ರಾಯ್ ಇದೀಗ ಸೀರೆಯನ್ನುಟ್ಟು ಫೋಟೋಗೇ ಫೋಸ್ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ವೈರಲ್ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರುತಿ ಹರಿಹರನ್

ನಟಿ ಮೌನಿ ರಾಯ್ ಸೀರೆಯನ್ನುಟ್ಟು ಫೋಟೋ ಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಇದಕ್ಕೆ ಅವರ ಅಭಿಮಾನಿಗಳು ಗಾರ್ಜಿಯಸ್, ಬ್ಯೂಟಿಫುಲ್ ಹೀಗೆ ಹಲವಾರು ರೀತಿಯ ಕಮೆಂಟ್ಸ್ ಗಳನ್ನು ಮಾಡಿದ್ದಾರೆ.

https://www.instagram.com/p/CKvRyBSJLbk/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...