alex Certify ಸೀರೆಯಲ್ಲಿ ಮಿಂಚಿದ ನಟಿ ವೇದಿಕಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೀರೆಯಲ್ಲಿ ಮಿಂಚಿದ ನಟಿ ವೇದಿಕಾ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಬಹುಭಾಷಾ ನಟಿ ವೇದಿಕಾ ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಬೀಚ್ ನಲ್ಲಿ ತೆಗೆಸಿದ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು.

ಇದೀಗ ನಟಿ ವೇದಿಕಾ ಸೀರೆ ತೊಟ್ಟು ಫೋಟೋಗೆ ಪೋಸ್ ನೀಡಿದ್ದು, ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...