‘ರಂಗಿತರಂಗ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟ ಸ್ಯಾಂಡಲ್ ವುಡ್ ನ ಪ್ರತಿಭಾವಂತ ನಟಿ ರಾಧಿಕಾ ನಾರಾಯಣ್ ಸೀರೆಯುಟ್ಟು ಫೋಟೋ ಶೂಟ್ ಮಾಡಿಸಿದ್ದು, ಮದುಮಗಳಂತೆ ಕಂಗೊಳಿಸಿದ್ದಾರೆ. ಯುಗಾದಿ ಹಬ್ಬದ ಸಮಯದಲ್ಲಿ ತೆಗೆಸಿರುವ ಈ ಫೋಟೋಗಳನ್ನು ಒಂದೊಂದಾಗಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಿದ್ದಾರೆ.
ʼತಲೆ ಬಾಚ್ಕೊಳ್ಳಿ ಪೌಡರ್ ಹಾಕೊಳ್ಳಿʼ – ಹುಟ್ಟುಹಬ್ಬದ ಸಂಭ್ರಮದಲ್ಲಿ ಹಾಸ್ಯನಟ ರಂಗಾಯಣ ರಘು
ನಟಿ ರಾಧಿಕಾ ನಾರಾಯಣ್ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ. ನೆಟ್ಟಿಗರು ಈ ಫೋಟೋಗಳಿಗೆ ಕ್ಯೂಟ್, ಬ್ಯೂಟಿಫುಲ್ ಹೀಗೆ ಬಗೆಬಗೆಯ ಕಮೆಂಟ್ಸ್ ಗಳನ್ನು ಮಾಡಿದ್ದಾರೆ.
https://www.instagram.com/p/CNwOE7DHHdx/?utm_source=ig_web_copy_link
https://www.instagram.com/p/CNpLw8vnntd/?utm_source=ig_web_copy_link