ನಟಿ ಪಾರ್ವತಿ ನಾಯರ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ. ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಲೇ ಇರುತ್ತಾರೆ. ಇದೀಗ ನಟಿ ಪಾರ್ವತಿ ನಾಯರ್ ಸೀರೆ ತೊಟ್ಟು ಫೋಟೋಗೆ ಫೋಸ್ ನೀಡಿದ್ದು, ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.
2012ರಂದು ಮಲಯಾಳಂನ ‘ಪೊಪ್ಪಿನ್ಸ್’ ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದ ನಟಿ ಪಾರ್ವತಿ ನಾಯರ್ ಮಧುಚಂದ್ರ ನಿರ್ದೇಶನದ ‘ವಾಸ್ಕೋಡಿಗಾಮ’ ಎಂಬ ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ.