alex Certify ಸೂಪರ್ ಸ್ಟಾರ್ ರಜನಿಕಾಂತ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೂಪರ್ ಸ್ಟಾರ್ ರಜನಿಕಾಂತ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ 70ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಕೋಟ್ಯಂತರ ಅಭಿಮಾನಿಗಳು, ಕಾಲಿವುಡ್ ಸೆಲೆಬ್ರಿಟಿಗಳು ತಲೈವಾಗೆ ಜನ್ಮದಿನದ ಶುಭಾಷಯಗಳನ್ನು ಕೋರುತ್ತಿದ್ದಾರೆ.

ಈಗಾಗಲೇ ರಾಜಕೀಯ ರಂಗ ಪ್ರವೇಶದ ಬಗ್ಗೆಯೂ ಅಧಿಕೃತವಾಗಿ ಘೋಷಣೆ ಮಾಡಿರುವ ನಟ ರಜನಿಕಾಂತ್ ಗೆ ಹುಟ್ಟುಹಬ್ಬದ ಶುಭ ಕೋರಲು ಅಪಾರ ಅಭಿಮಾನಿಗಳು ಮುಂಜಾನೆಯಿಂದಲೇ ರಜನಿ ಅವರ ಚೆನ್ನೈ ನಿವಾಸದ ಮುಂದೆ ನೆರೆದಿದ್ದಾರೆ.

ಇದೇ ವೇಳೆ ರಜನಿಕಾಂತ್ ಅವರಿಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿರುವ ಪ್ರಧಾನಿ ಮೋದಿ, ಆರೋಗ್ಯವಂತಾರಾಗಿ, ದೀರ್ಘಾಯುಷಿಗಳಾಗಿ ಬಾಳಲೆಂದು ಹಾರೈಸುತ್ತೇನೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...