alex Certify ಸೆಪ್ಟೆಂಬರ್ 14 ರಿಂದ ‘ಅವತಾರ ಪುರುಷ’ ಚಿತ್ರೀಕರಣ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್ 14 ರಿಂದ ‘ಅವತಾರ ಪುರುಷ’ ಚಿತ್ರೀಕರಣ ಆರಂಭ

ಸುನಿ ನಿರ್ದೇಶನದ ನಟ ಶರಣ್ ಅಭಿನಯದ ‘ಅವತಾರ ಪುರುಷ’ ಸಿನಿಮಾದ ಶೂಟಿಂಗ್ ಅನ್ನು ಸೆಪ್ಟೆಂಬರ್ 14ಕ್ಕೆ ಪುನರಾರಂಭ ಮಾಡಲು ನಿರ್ಧರಿಸಿದ್ದಾರೆ. ಈಗಾಗಲೇ ಬಾಕಿ ಇರುವ ಚಿತ್ರೀಕರಣ ಪ್ರಾರಂಭಿಸಲು ಸಿದ್ದರಾಗಿದ್ದಾರೆ.

ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾ ಎಂದು ಹೇಳಲಾಗಿದೆ. ಪುಷ್ಕರ್ ಮಲ್ಲಿಕಾರ್ಜುನಯ್ಯ ಈ ಸಿನಿಮಾ ನಿರ್ಮಿಸುತ್ತಿದ್ದು, ಚಿತ್ರೀಕರಣ ಪುನಾರಂಭಕ್ಕೆ ಚಿತ್ರತಂಡ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...