alex Certify ಸೆಪ್ಟೆಂಬರ್ 24ಕ್ಕೆ ‘ವಿಂಡೋ ಸೀಟ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್ 24ಕ್ಕೆ ‘ವಿಂಡೋ ಸೀಟ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಶೀತಲ್ ಶೆಟ್ಟಿ ನಿರ್ದೇಶನದ ನಿರೂಪ್ ಭಂಡಾರಿ ಅಭಿನಯದ ‘ವಿಂಡೋ ಸೀಟ್’ ಚಿತ್ರದ ಫಸ್ಟ್ ಲುಕ್ ಅನ್ನು ಸೆಪ್ಟೆಂಬರ್ 24 ರಂದು ಬೆಳಿಗ್ಗೆ 11ಗಂಟೆಗೆ ರಿಲೀಸ್ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಶೀತಲ್ ಶೆಟ್ಟಿ ಹಂಚಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಅಮೃತಾ ಅಯ್ಯಂಗಾರ್ ಹಾಗೂ ಸಂಜನಾ ಆನಂದ್ ಇಬ್ಬರು ನಾಯಕಿಯರಿದ್ದಾರೆ. ಈ ಸಿನಿಮಾ ಪ್ರೇಕ್ಷಕರಲ್ಲಿ ಈಗಾಗಲೇ ನಿರೀಕ್ಷೆ ಹೆಚ್ಚಿಸಿದೆ.

ಮಂಜುನಾಥ್ ಗೌಡ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಲು ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...