alex Certify ಸೆಪ್ಟೆಂಬರ್19 ರಿಂದ ‘ಮದಗಜ’ ಚಿತ್ರೀಕರಣ ಶುರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್19 ರಿಂದ ‘ಮದಗಜ’ ಚಿತ್ರೀಕರಣ ಶುರು

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹು ನಿರೀಕ್ಷೆಯ ‘ಮದಗಜ’ ಸಿನಿಮಾ ಚಿತ್ರೀಕರಣವನ್ನು ಸೆಪ್ಟೆಂಬರ್ 19ರಿಂದ ಪುನರಾರಂಭ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಶ್ರೀಮುರಳಿ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ. ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದು, ಉಮಾಪತಿ ಶ್ರೀನಿವಾಸ್ ಗೌಡ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.

ಸೆಪ್ಟೆಂಬರ್ 19 ರಂದು ಎರಡನೇ ಹಂತದ ಶೂಟಿಂಗ್ ಅನ್ನು ಮುಂದುವರಿಸಲು ಚಿತ್ರತಂಡ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...