ನಟಿ ರಾಧಿಕಾ ಪಂಡಿತ್ ತಮ್ಮ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಇದನ್ನು ಯಶ್ ಹಾಗೂ ಅವರ ಪುತ್ರಿ ರಹಸ್ಯವಾಗಿ ಸೆರೆಹಿಡಿದಿದ್ದು, ಇದನ್ನು ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಪ್ರತಿ ಹುಡುಗಿಯರ ಸೆಲ್ಫಿ ಜೀವನದ ತೆರೆಮರೆಯಲ್ಲಿ ಪರಿಪೂರ್ಣ ಫೋಟೋ ಪಡೆಯುವುದು ಖಂಡಿತವಾಗಿಯೂ ಒಂದು ಸವಾಲಿನ ಕಾರ್ಯವಾಗಿದೆ. ಬೋರ್ ಆದ ತಂದೆ – ಮಗಳು ನನ್ನನ್ನು ರಹಸ್ಯವಾಗಿ ಸೆರೆ ಹಿಡಿದಿದ್ದಾರೆ ಎಂದು ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CFG4MDBAU8d/?utm_source=ig_embed