alex Certify ಹಳೆಯ ನೆನಪನ್ನು ಮೆಲುಕು ಹಾಕಿದ ಅನು ಪ್ರಭಾಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಳೆಯ ನೆನಪನ್ನು ಮೆಲುಕು ಹಾಕಿದ ಅನು ಪ್ರಭಾಕರ್

ನಟಿ ಅನುಪ್ರಭಾಕರ್ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಇರ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ಅರ್ಜುನ್ ಸರ್ಜಾ ಅವರ ನಿಶ್ಚಿತಾರ್ಥ ಸಮಯದಲ್ಲಿನ ಫೋಟೋವೊಂದನ್ನು ಅನು ಪ್ರಭಾಕರ್ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಈ ಫೋಟೋದಲ್ಲಿ ಅನು ಪ್ರಭಾಕರ್ ಹಾಗೂ ಚಿರಂಜೀವಿ ಸರ್ಜಾ ಕೂಡ ಇದ್ದಾರೆ.

ನನ್ನ ಅಕ್ಕ ನಿವೇದಿತಾ ಹಾಗೂ ಭಾವ ಅರ್ಜುನ್ ಸರ್ಜಾ ಅವರ ನಿಶ್ಚಿತಾರ್ಥದ ಫೋಟೋ…..ಭಾವನ ತೊಡೆ ಮೇಲೆ ಚಿರಂಜೀವಿ ಸರ್ಜಾ. ಅಕ್ಕನ ತೊಡೆ ಮೇಲೆ ನಾನು. ಅಮೂಲ್ಯವಾದ ಫೋಟೋ ! ಚಿರು ನೀನು ಎಲ್ಲಿದ್ದರೂ ಸಂತೋಷದಿಂದ ಮತ್ತು ಶಾಂತಿಯುತವಾಗಿರುತ್ತೀಯಾ ಎಂದು ನಾನು ಭಾವಿಸುತ್ತೇನೆ  ಎಂದು ಅನು ಪ್ರಭಾಕರ್ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...