alex Certify ಹಳೆ ಸಿನಿಮಾ ನೆನೆದು ಫೋಟೋ ಹಂಚಿಕೊಂಡ ರಮೇಶ್ ಅರವಿಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಳೆ ಸಿನಿಮಾ ನೆನೆದು ಫೋಟೋ ಹಂಚಿಕೊಂಡ ರಮೇಶ್ ಅರವಿಂದ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟ ರಮೇಶ್ ಅರವಿಂದ್ ʼನಮ್ಮೂರ ಮಂದಾರ ಹೂವೇʼ ಸಿನಿಮಾ ಚಿತ್ರತಂಡ ಇರುವ ಫೋಟೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸುನೀಲ್‌ ಕುಮಾರ್‌ ದೇಸಾಯಿ ನಿರ್ದೇಶನದ ಈ ಚಿತ್ರದಲ್ಲಿ ಹ್ಯಾಟ್ರಿಕ್‌ ಹೀರೋ ಶಿವರಾಜ್ ಕುಮಾರ್, ರಮೇಶ್ ಅರವಿಂದ್, ಪ್ರೇಮ ಮತ್ತು ಸುಮನ್ ನಗರ್ಕರ್ ಮುಖ್ಯ ಭೂಮಿಕೆಯಲ್ಲಿದ್ದರು.

ಈ ಸಿನಿಮಾ ಸೂಪರ್ ಹಿಟ್ ಕೂಡ ಆಗಿತ್ತು. ಒಂದಾನೊಂದು ಕಾಲದಲ್ಲಿ….ಎಂದು ರಮೇಶ್ ಅರವಿಂದ್ ಬರೆದುಕೊಂಡಿದ್ದು ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

View this post on Instagram

ಒಂದಾನೊಂದು ಕಾಲದಲ್ಲಿ…

A post shared by Ramesh Aravind (@ramesh.aravind.official) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...