alex Certify ಹಾಟ್‌ ಪೋಟೋ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಇಲಿಯಾನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಟ್‌ ಪೋಟೋ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಇಲಿಯಾನಾ

ಬಾಲಿವುಡ್ ಹಾಗೂ ಟಾಲಿವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ ಇಲಿಯಾನಾ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ ಇನ್ಸ್ಟಾಗ್ರಾಮ್ ನಲ್ಲಿ 13 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಇಲಿಯಾನಾ ತಮ್ಮ ಪ್ರತಿಯೊಂದು ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.

ನಟಿ ಇಲಿಯಾನಾ ಇದೀಗ ಫೋಟೋ ಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು  ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಬೋಲ್ಡ್ ಅವತಾರದಲ್ಲಿ ಇಲಿಯಾನ ಕಾಣಿಸಿಕೊಂಡಿದ್ದು, ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...