alex Certify ಹಾಟ್‌ ಫೋಟೋಗಳನ್ನು ಹಂಚಿಕೊಂಡ ನಟಿ ಇಶಾ ಗುಪ್ತಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಟ್‌ ಫೋಟೋಗಳನ್ನು ಹಂಚಿಕೊಂಡ ನಟಿ ಇಶಾ ಗುಪ್ತಾ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಬಾಲಿವುಡ್ ನ ಮಾದಕ ಚೆಲುವೆ ಇಶಾ ಗುಪ್ತಾ ಇನ್ಸ್ಟಾಗ್ರಾಮ್ ನಲ್ಲಿ ದಿನಕ್ಕೊಂದು ಫೋಟೋ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಇದೀಗ ನಟಿ ಇಶಾ ಗುಪ್ತಾ  ಫೋಟೋಶೂಟ್ ಮಾಡಿಸಿದ್ದು ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.

60 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ‘ಕಣ್ಣು ಹೊಡಿಯಾಕ’ ಹಾಡು

ಇನ್ಸ್ಟಾಗ್ರಾಮ್ ನಲ್ಲಿ 50 ಲಕ್ಷಕ್ಕೂ ಅಧಿಕ ಅನುಯಾಯಿಗಳನ್ನು ಹೊಂದಿರುವ ಇಶಾ ಗುಪ್ತಾ, ತಮ್ಮ ಪ್ರತಿಯೊಂದು ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ‘ಜನ್ನತ್ 2’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಇಶಾ ಗುಪ್ತಾ ತಮ್ಮ ಹಾಟ್ ಫೋಟೋಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ.

https://www.instagram.com/p/CQVp773JQXQ/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...