alex Certify ಹಾಟ್ ಫೋಟೋ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ ತಾನ್ಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಟ್ ಫೋಟೋ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ ತಾನ್ಯಾ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ತಾನ್ಯಾ ಹೋಪ್, ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿದ್ದಾರೆ.

ಲಾಕ್ ಡೌನ್ ಶುರುವಾದಾಗಿನಿಂದಲೂ ನಟಿ ತಾನ್ಯಾ ಹೋಪ್ ಸಾಕಷ್ಟು ಹಾಟ್ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಾ ಬಂದಿದ್ದಾರೆ. ಇದೀಗ ತಮ್ಮ ಹಾಟ್ ಫೋಟೋಗಳನ್ನು ಮತ್ತೊಮ್ಮೆ ಇನ್ಸ್ಟಾಗ್ರಾಂನಲ್ಲಿ  ಹಂಚಿಕೊಂಡಿದ್ದು, ವೈರಲ್ ಆಗಿವೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ‘ಯಜಮಾನ’ಸಿನಿಮಾ ಮೂಲಕ ಸ್ಯಾಂಡಲ್‌ ವುಡ್‌ ಗೆ ಎಂಟ್ರಿ ಕೊಟ್ಟ ತಾನ್ಯಾ ಹೋಪ್, ತಮ್ಮದೇ ಛಾಪು ಮೂಡಿಸಿದ್ದಾರೆ. ಜೊತೆಗೆ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.

https://www.instagram.com/p/CEEU5iHBr9Q/?igshid=10ak8wlkx5z1r

https://www.instagram.com/p/CEDtIszhh8n/?igshid=sqa7e3xays1

https://www.instagram.com/p/CEGnqz2hsR5/?igshid=twxzxlm1huh3

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...