ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ ತಾನ್ಯಾ ಹೋಪ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ಇದೀಗ ತಮ್ಮ ಲೇಟೆಸ್ಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿದ್ದಾರೆ.