
ಬಾಲಿವುಡ್ ನ ಬ್ಯೂಟಿಫುಲ್ ಬೆಡಗಿ ಇಶಾ ಗುಪ್ತಾ ಮಾಡೆಲಿಂಗ್ ಜಗತ್ತಿನಿಂದ ಸಿನಿಮಾರಂಗ ಪ್ರವೇಶಿಸಿ ತಮ್ಮದೇ ಛಾಪು ಮೂಡಿಸಿದ ನಟಿ.
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಇಶಾ ಗುಪ್ತಾ ಹಾಟ್ ಫೋಟೋಗಳಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.
ಇದೀಗ ಇಶಾ ಗುಪ್ತಾ ತಮ್ಮ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

