alex Certify ಹಾಟ್ ಫೋಟೋ ಹಂಚಿಕೊಂಡ ಜಾಕ್ವೆಲಿನ್ ಫರ್ನಾಂಡಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಟ್ ಫೋಟೋ ಹಂಚಿಕೊಂಡ ಜಾಕ್ವೆಲಿನ್ ಫರ್ನಾಂಡಿಸ್

ಬಾಲಿವುಡ್ ನ ಮಾದಕ ಚೆಲುವೆ ಜಾಕ್ವೆಲಿನ್ ಫರ್ನಾಂಡಿಸ್ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದು, ತಮ್ಮ ಹಾಟ್ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ  ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಎದೆಯಲ್ಲಿ ಕಚಗುಳಿ ಇಟ್ಟಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಈ ಫೋಟೋವನ್ನು ಶೇರ್ ಮಾಡಿದ್ದು, ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...