
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಬಹುಭಾಷಾ ನಟಿ ಶ್ರದ್ದಾ ದಾಸ್ ತಮ್ಮ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.
ಶಿವಕಾರ್ತಿಕ್ ನಿರ್ದೇಶನದ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ನಟಿ ಶ್ರದ್ದಾ ದಾಸ್ ಕೂಡ ಅಭಿನಯಿಸಿದ್ದಾರೆ.
https://www.instagram.com/p/CIPkg35HoDS/?utm_source=ig_web_copy_link
https://www.instagram.com/p/CIQGcmAnhQc/?utm_source=ig_web_copy_link