alex Certify ಹಿರಿಯ ಹಾಸ್ಯ ನಟ ಮಿಮಿಕ್ರಿ ರಾಜ್‌ ಗೋಪಾಲ್‌ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ಹಾಸ್ಯ ನಟ ಮಿಮಿಕ್ರಿ ರಾಜ್‌ ಗೋಪಾಲ್‌ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಮಿಮಿಕ್ರಿ ರಾಜ್‌ ಗೋಪಾಲ್‌ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಂಗೇರಿಯ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.

650 ಕ್ಕೂ ಅಧಿಕ ಸಿನಿಮಾಗಳಲ್ಲಿ ರಾಜ್‌ ಗೋಪಾಲ್‌ ನಟಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...