alex Certify ‘ಹೀರೋ’ ಚಿತ್ರದ ಮತ್ತೊಂದು ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹೀರೋ’ ಚಿತ್ರದ ಮತ್ತೊಂದು ಲಿರಿಕಲ್ ಸಾಂಗ್ ರಿಲೀಸ್

ಭರತ್ ರಾಜ್ ನಿರ್ದೇಶನದ ರಿಷಬ್ ಶೆಟ್ಟಿ ನಟನೆಯ ‘ಹೀರೋ’ ಚಿತ್ರದ ‘ಬಾನಂಚಿಗೆ ಓಡುವ ಬಾರಾ’ ಎಂಬ ಲಿರಿಕಲ್ ಸಾಂಗ್ ವೊಂದನ್ನು ರಿಷಬ್ ಶೆಟ್ಟಿ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ. ವಾಸುಕಿ ವೈಭವ್ ಈ ಹಾಡಿಗೆ ಧ್ವನಿಯಾಗಿದ್ದು ಅಜನೀಶ್ ಲೋಕನಾಥ್ ಸಂಗೀತವಿದೆ. ಈ ಹಾಡು ಪ್ರೇಕ್ಷಕರ ಗಮನ ಸೆಳೆದಿದೆ.

ಶಿವರಾತ್ರಿಯಂದು ಅಬ್ಬರಿಸಲು ಸಜ್ಜಾಗಿದೆ ‘ರಾಬರ್ಟ್’

‘ಹೀರೋ’ ಚಿತ್ರ ಈಗಾಗಲೇ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ರಿಷಬ್ ಶೆಟ್ಟಿ ನಟನೆಗೆ ಪ್ರೇಕ್ಷಕರು ಮನಸೋತಿದ್ದಾರೆ. ಗಾನವಿ ಲಕ್ಷ್ಮಣ್ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದು, ಪ್ರಮೋದ್ ಶೆಟ್ಟಿ, ಕೋಲಾರ ಮಂಜು, ಸೇರಿದಂತೆ ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...