alex Certify ಹುಟ್ಟುಹಬ್ಬದಂದೇ ಶರಣ್ ಅಭಿನಯದ ಹೊಸ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದಂದೇ ಶರಣ್ ಅಭಿನಯದ ಹೊಸ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

ಬೆಂಗಳೂರು: ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಸ್ಯಾಂಡಲ್ ವುಡ್ ನಟ ಶರಣ್, ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. ಇಂದು ಶರಣ್ ಅವರ ಹೊಸ ಚಿತ್ರ ಗುರು ಶಿಷ್ಯರು ಮೋಷನ್ ಪೊಸ್ಟರ್ ಬಿಡುಗಡೆಯಾಗಿದೆ.

ನಟ, ನಿರ್ದೇಶಕ ತರುಣ್ ಸುಧೀರ್ ಅವರ ಚೊಚ್ಚಲ ಪ್ರೊಡಕ್ಷನ್ ನಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ಶರಣ್ ಪಿ.ಟಿ. ಟೀಚರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. 1995ರ ರೆಟ್ರೋ ಸ್ಟೋರಿಯನ್ನು ಗುರು ಶಿಷ್ಯರು ಚಿತ್ರ ಹೊತ್ತು ತರಲಿದೆ. ಚಿತ್ರಕ್ಕೆ ಜಡೇಶ ಹಂಪಿ ನಿರ್ದೇಶನವಿರಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...