alex Certify ‘ಹುಟ್ಟುಹಬ್ಬದ ಶುಭಾಶಯಗಳು’ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹುಟ್ಟುಹಬ್ಬದ ಶುಭಾಶಯಗಳು’ ಟೀಸರ್ ರಿಲೀಸ್

ನಾಗರಾಜ್ ಬೇತೂರ್ ನಿರ್ದೇಶನದ ದೂದ್ ಪೇಡಾ ದಿಗಂತ್ ಅಭಿನಯದ ‘ಹುಟ್ಟುಹಬ್ಬದ ಶುಭಾಶಯಗಳು’ ಚಿತ್ರದ ಟೀಸರ್ ಅನ್ನು ಕ್ರಿಸ್ಟಲ್ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದ್ದು, ಈ ಟೀಸರ್ ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಂಡಿದೆ.

ಈಗ ಹೇಗಿದ್ದಾರೆ ಗೊತ್ತಾ ʼಕಲ್​ ಹೋ ನಾ ಹೋʼ ಖ್ಯಾತಿಯ ಬಾಲನಟಿ…?

ಈ ಚಿತ್ರದಲ್ಲಿ ಕವಿತಾ ಗೌಡ ನಾಯಕಿಯಾಗಿ ನಟಿಸಿದ್ದು, ಟಿ.ಆರ್. ಚಂದ್ರಶೇಖರ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಕಾಮಿಡಿ ಚಿತ್ರ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...