alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಧ್ರುವ ಸರ್ಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಧ್ರುವ ಸರ್ಜಾ

ಸಾಂಡಲ್ವುಡ್ ನ ಆಕ್ಷನ್ ಪ್ರಿನ್ಸ್ ನಟ ಧ್ರುವ ಸರ್ಜಾ ಇಂದು ತಮ್ಮ 32 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ನಟ ಧ್ರುವ ಸರ್ಜಾ 2012 ರಂದು ‘ಅದ್ದೂರಿ’ ಸಿನಿಮಾ ಮೂಲಕ  ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇದುವರೆಗೂ ಧ್ರುವ ಸರ್ಜಾ ನಾಯಕ ನಟರಾಗಿರುವ 3 ಚಿತ್ರಗಳು ತೆರೆಕಂಡಿದ್ದು, ಮೂರು ಸಿನಿಮಾಗಳೂ ಸೂಪರ್‌ ಹಿಟ್ ಆಗಿವೆ.

ಅವರ ಮುಂದಿನ ಬಹುನಿರೀಕ್ಷೆಯ ‘ಪೊಗರು’ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ನಟ ಧ್ರುವ ಸರ್ಜಾ 1988 ಅಕ್ಟೋಬರ್‌ 6ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...