alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ಶ್ರೀಧರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ಶ್ರೀಧರ್

ಹಿರಿಯ ನಟ ಶ್ರೀಧರ್ ಇಂದು ತಮ್ಮ 60ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇವರು ನಾಯಕನಟನಾಗಿ ಅಭಿನಯಿಸಿದ ಮೊದಲನೇ ಕನ್ನಡ ಚಿತ್ರ ‘ಅಮೃತ ಘಳಿಗೆ’ ಪುಟ್ಟಣ್ಣ ಕಣಗಾಲ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿತ್ತು. ನಂತರ ಸಾಕಷ್ಟು ಸಿನಿಮಾಗಳಲ್ಲಿ ಶ್ರೀಧರ್ ನಟಿಸಿದ್ದಾರೆ.

ನಟ ಶ್ರೀಧರ್ ಕನ್ನಡ ಅಲ್ಲದೆ ಬೇರೆ ಭಾಷೆಗಳಲ್ಲೂ ನಟಿಸಿದ್ದಾರೆ. ಭರತನಾಟ್ಯ ಕಲಾವಿದರು ಕೂಡ ಆಗಿರುವ ಇವರು 1960 ನವೆಂಬರ್ 22ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...