
ನಟ ರಮೇಶ್ ಅರವಿಂದ್ 1964 ಸೆಪ್ಟೆಂಬರ್ 10ರಂದು ಜನಿಸಿದರು, ಕೆ. ಬಾಲಚಂದರ್ ನಿರ್ದೇಶನದ ‘ಸುಂದರ ಸ್ವಪ್ನಗಳು’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.
ರಮೇಶ್ ಅರವಿಂದ್ ಬೇರೆ ಭಾಷೆಗಳಲ್ಲೂ ಕೂಡ ನಟಿಸಿದ್ದಾರೆ ಕನ್ನಡದಲ್ಲಿ ಕೆಲವು ರಿಯಾಲಿಟಿ ಶೋಗಳನ್ನು ನಡೆಸಿಕೊಟ್ಟಿದ್ದಾರೆ.
ಇವರು ಟ್ಯಾಲೆಂಟ್ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಪಡೆದಿದ್ದಾರೆ ರಮೇಶ್ ಅರವಿಂದ್ ಇಂದು 56ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ.