alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ರಮೇಶ್ ಅರವಿಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ರಮೇಶ್ ಅರವಿಂದ್

ನಟ ರಮೇಶ್ ಅರವಿಂದ್ 1964 ಸೆಪ್ಟೆಂಬರ್ 10ರಂದು ಜನಿಸಿದರು, ಕೆ. ಬಾಲಚಂದರ್  ನಿರ್ದೇಶನದ ‘ಸುಂದರ ಸ್ವಪ್ನಗಳು’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

ರಮೇಶ್ ಅರವಿಂದ್ ಬೇರೆ ಭಾಷೆಗಳಲ್ಲೂ ಕೂಡ ನಟಿಸಿದ್ದಾರೆ ಕನ್ನಡದಲ್ಲಿ ಕೆಲವು ರಿಯಾಲಿಟಿ ಶೋಗಳನ್ನು ನಡೆಸಿಕೊಟ್ಟಿದ್ದಾರೆ.

ಇವರು ಟ್ಯಾಲೆಂಟ್ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಪಡೆದಿದ್ದಾರೆ ರಮೇಶ್ ಅರವಿಂದ್ ಇಂದು 56ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...