alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಮೋಹಕ ತಾರೆ ರಮ್ಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಮೋಹಕ ತಾರೆ ರಮ್ಯಾ

ಮಾಜಿ ಸಂಸದೆ ಹಾಗೂ ಚಿತ್ರನಟಿ ರಮ್ಯಾ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ನಟಿ ರಮ್ಯಾ 2003 ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ‘ಅಭಿ’ ಸಿನಿಮಾದಲ್ಲಿ ನಟಿಸುವ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದರು.

ನಂತರ ಸಾಕಷ್ಟು ಸೂಪರ್ ಡೂಪರ್ ಹಿಟ್ ಚಿತ್ರಗಳಲ್ಲಿ ರಮ್ಯಾ ಅಭಿನಯಿಸಿದ್ದು ರಾಜಕೀಯ ಪ್ರವೇಶ ಮಾಡಿದ ನಂತರ ರಮ್ಯಾ ಸಿನಿಮಾಗಳಿಂದ ದೂರ ಉಳಿದರು.

ನಟಿ ರಮ್ಯಾ 1982 ನವೆಂಬರ್ 29ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...