alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಶ್ರೀಮುರಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಶ್ರೀಮುರಳಿ

ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಇಂದು ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2003ರಂದು ಎಸ್. ನಾರಾಯಣ್ ನಿರ್ದೇಶನದ ‘ಚಂದ್ರಚಕೋರಿ’ ಸಿನಿಮಾ ಮೂಲಕ ಶ್ರೀಮುರಳಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

ಈ ಸಿನಿಮಾ 500ಕ್ಕೂ ಹೆಚ್ಚು ದಿನ ಓಡುವ ಮೂಲಕ ಸೂಪರ್ ಡೂಪರ್ ಹಿಟ್ ಆಗಿತ್ತು. ನಂತರ ಸಾಕಷ್ಟು ಸಿನಿಮಾಗಳಲ್ಲಿ ಶ್ರೀಮುರಳಿ ಅಭಿನಯಿಸಿದ್ದಾರೆ.

ಇಂದು ಶ್ರೀಮುರಳಿ ಹುಟ್ಟುಹಬ್ಬದ ಪ್ರಯುಕ್ತ ಅವರ ಬಹುನಿರೀಕ್ಷೆಯ ‘ಮದಗಜ’ ಚಿತ್ರದ ಫಸ್ಟ್ ಲುಕ್ ಟೀಸರ್ ಅನ್ನು ನಿರ್ದೇಶಕ ಪ್ರಶಾಂತ್ ನೀಲ್ ರಿಲೀಸ್ ಮಾಡಿದ್ದಾರೆ. ಶ್ರೀಮುರಳಿ 1981 ಡಿಸೆಂಬರ್ 17ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...