alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ತಮನ್ನಾ ಭಾಟಿಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ತಮನ್ನಾ ಭಾಟಿಯಾ

ಮಿಲ್ಕಿ ಬ್ಯೂಟಿ  ತಮನ್ನಾ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ತಮನ್ನಾ ಭಾಟಿಯಾ 2005ರಂದು ‘ಚಾಂದ್ ಸಾ ರೋಶನ್ ಚೆಹರಾ’ ಎಂಬ ಹಿಂದಿ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ತೆಲುಗು, ಹಿಂದಿ ಹಾಗೂ ತಮಿಳಿನ ಸಾಕಷ್ಟು ಸಿನಿಮಾಗಳಲ್ಲಿ ನಟಿ ತಮನ್ನಾ ಅಭಿನಯಿಸಿದ್ದಾರೆ.

‘ಬಾಹುಬಲಿ’ ಚಿತ್ರದ ಮೂಲಕ ತಮನ್ನಾ ಇನ್ನಷ್ಟು ಜನಪ್ರಿಯತೆ ಪಡೆದರು. ತಮನ್ನಾ 1989 ಡಿಸೆಂಬರ್ 21ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಾಕಷ್ಟು ಸಿನಿಮಾ ತಾರೆಯರು ಇಂದು ಸಾಮಾಜಿಕ ಜಾಲತಾಣದಲ್ಲಿ ತಮನ್ನಾಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...