alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಅನಿಲ್ ಕಪೂರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಅನಿಲ್ ಕಪೂರ್

ಬಾಲಿವುಡ್ ನ ಹಿರಿಯ ನಟ ಅನಿಲ್ ಕಪೂರ್ ಇಂದು ತಮ್ಮ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅನಿಲ್ ಕಪೂರ್ 1979ರಂದು ‘ಹಮಾರೆ ತುಮಾರೆ’ ಎಂಬ ಚಿತ್ರದಲ್ಲಿ ಪೋಷಕ ನಟನಾಗಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ನಾಯಕನಾಗಿ ಮಿಂಚಿದರು.

ಅನಿಲ್ ಕಪೂರ್ 1956 ಡಿಸೆಂಬರ್ 24ರಂದು ಜನಿಸಿದ್ದು‌, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಾಕಷ್ಟು ಸಿನಿಮಾ ಕಲಾವಿದರು ಅನಿಲ್ ಕಪೂರ್ ಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...