alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅದಿತಿ ಪ್ರಭುದೇವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅದಿತಿ ಪ್ರಭುದೇವ

ನಟಿ ಅದಿತಿ ಪ್ರಭುದೇವ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ‘ನಾಗಕನ್ನಿಕೆ’ ಧಾರವಾಹಿಯಿಂದ  ಮನೆಮಾತಾದ ಅದಿತಿ ಪ್ರಭುದೇವ  2017ರಂದು ಅಜಯ್ ರಾವ್ ನಟನೆಯ  ‘ಧೈರ್ಯಂ’ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಅದಿತಿ ಪ್ರಭುದೇವ ಸ್ಯಾಂಡಲ್ ವುಡ್ ನ ಬೇಡಿಕೆಯ ನಟಿಯಾದರು.

ಸಾಲು ಸಾಲು ಸಿನಿಮಾಗಳು ಅದಿತಿ ಪ್ರಭುದೇವ ಅವರಿಗೆ ಕೈಬೀಸಿ ಕರೆಯುತ್ತಲೇ ಇವೆ. ಅದಿತಿ ಪ್ರಭುದೇವ 1994 ಜನವರಿ 13ರಂದು ದಾವಣಗೆರೆಯಲ್ಲಿ ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...