alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರುತಿ ಹರಿಹರನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರುತಿ ಹರಿಹರನ್

ನಟಿ ಶ್ರುತಿ ಹರಿಹರನ್ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಶ್ರುತಿ ಹರಿಹರನ್ 2012ರಂದು ‘ಸಿನಿಮಾ ಕಂಪನಿ’ ಎಂಬ ಮಲಯಾಳಂ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ 2013ರಂದು ‘ಲೂಸಿಯಾ’ ಸಿನಿಮಾದಲ್ಲಿ ನಟಿಸುವ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದರು.

ಜಿಮ್​ ಬಾಲ್​ನಲ್ಲಿ ಸಂಗೀತ ನುಡಿಸಿದ ವೃದ್ಧರು..! ವಿಡಿಯೋ ವೈರಲ್​

ನಂತರ ಸಾಕಷ್ಟು ಕನ್ನಡ ಸಿನಿಮಾಗಳಲ್ಲಿ ಶ್ರುತಿ ಹರಿಹರನ್ ನಾಯಕಿಯಾಗಿ ಅಭಿನಯಿಸಿದರು. ನಟಿ ಶ್ರುತಿ ಹರಿಹರನ್ 1989 ಫೆಬ್ರವರಿ 2ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...