alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ ಮೀನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ ಮೀನಾ

ಬಹುಭಾಷಾ ನಟಿ ಮೀನಾ ಇಂದು 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾಲನಟಿಯಾಗಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ನಂತರ ನಾಯಕಿಯಾಗಿ ನಟಿಸಿದರು.

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ‘ಪುಟ್ನಂಜ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಂತರ ಸ್ಯಾಂಡಲ್‌ ವುಡ್‌ ನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ.

ನಟಿ ಮೀನಾ 1976 ಸೆಪ್ಟೆಂಬರ್ 16ರಂದು ಚೆನ್ನೈನಲ್ಲಿ ಜನಿಸಿದ್ದು, ಇಂದು 44ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...