alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

Image result for darshan

ಅಭಿಮಾನಿಗಳಿಂದ ಡಿ ಬಾಸ್ ಎಂದೇ ಕರೆಸಿಕೊಳ್ಳುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ತಮ್ಮ 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ದರ್ಶನ್ ಆರಂಭದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದರು.

2002 ರಂದು ತೆರೆಕಂಡ ‘ಮೆಜೆಸ್ಟಿಕ್’ ಚಿತ್ರದ ಮೂಲಕ ನಾಯಕ ನಟನಾದರು. ನಂತರ 2003ರಂದು ‘ಕರಿಯ’ ಸಿನಿಮಾದಲ್ಲಿ ಅಭಿನಯಿಸಿದರು. ಈ ಚಿತ್ರ 800ಕ್ಕೂ ಅಧಿಕ ದಿನ ಪ್ರದರ್ಶನ ಕಾಣುವ ಮೂಲಕ ದರ್ಶನ್ ರನ್ನು ಕನ್ನಡ ಚಿತ್ರರಂಗದಲ್ಲಿ ಉನ್ನತ ಕರೆದುಕೊಂಡು ಹೋಯಿತು. ಇದರ ನಂತರ ಸಾಲು ಸಾಲು ಸಿನಿಮಾಗಳು ದರ್ಶನ್ ಅವರಿಗೆ ಕೈಬೀಸಿ ಕರೆದವು.

ಈ ನಟಿಯರಿಗಿಲ್ಲ ಭಾರತದ ಪೌರತ್ವ…!

ಪ್ರಾಣಿಗಳ ಮೇಲೆ ಹೆಚ್ಚಿನ ಒಲವು ತೋರುವ ದರ್ಶನ್ ತಮ್ಮ ಫಾರ್ಮ್ ಹೌಸ್ ನಲ್ಲಿ ಸಾಕಷ್ಟು ಪ್ರಾಣಿಗಳನ್ನು ಸಾಕಿದ್ದಾರೆ. ತಮಗೆ ಬಿಡುವಿದ್ದಾಗ ಅಲ್ಲೇ ಕಾಲ ಕಳೆಯುತ್ತಾರೆ. ನಟ ದರ್ಶನ್ 1977 ಫೆಬ್ರವರಿ 16ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷೆಯ ‘ರಾಬರ್ಟ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...