alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಭೂಮಿ ಶೆಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಭೂಮಿ ಶೆಟ್ಟಿ

ನಟಿ ಭೂಮಿ ಶೆಟ್ಟಿ ಇಂದು ತಮ್ಮ 22ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಭೂಮಿ ಶೆಟ್ಟಿ 2018ರಲ್ಲಿ ಪ್ರಸಾರವಾಗುತ್ತಿದ್ದ ‘ಕಿನ್ನರಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಎಲ್ಲರ ಮನೆಮಾತಾದರು. ಇವರು ಕನ್ನಡ ಅಲ್ಲದೇ ತೆಲುಗು ಧಾರಾವಾಹಿಯಲ್ಲೂ ಅಭಿನಯಿಸಿದ್ದಾರೆ.

50 ಮಿಲಿಯನ್ ವೀಕ್ಷಣೆ ಪಡೆದ ‘ಶಾನೆ ಟಾಪಗವ್ಳೆ’ ಹಾಡು

2019 ರ ಬಿಗ್ ಬಾಸ್ ಸೀಸನ್ 7ರಲ್ಲಿ ಸ್ಪರ್ಧಿಸುವ ಮೂಲಕ ಭೂಮಿ ಶೆಟ್ಟಿ ಇನ್ನಷ್ಟು ಜನಪ್ರಿಯತೆ ಪಡೆದರು. ಭೂಮಿ ಶೆಟ್ಟಿ 1998 ಫೆಬ್ರವರಿ 19ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...