alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟ ಪ್ರಕಾಶ್ ರೈ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟ ಪ್ರಕಾಶ್ ರೈ

ಬಹುಭಾಷಾ ನಟ ಪ್ರಕಾಶ್ ರೈ ಇಂದು ತಮ್ಮ 56ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಪ್ರಕಾಶ್ ರೈ ಆರಂಭದಲ್ಲಿ ‘ಬಿಸಿಲು ಕುದುರೆ’ ಎಂಬ ಧಾರಾವಾಹಿಯಲ್ಲಿ ಅಭಿನಯಿಸಿದ್ದರು.

1994 ರಲ್ಲಿ ಕೆ. ಬಾಲಚಂದರ್ ನಿರ್ದೇಶನದ ತಮಿಳಿನ ‘ಡುಯೆಟ್’ ಎಂಬ ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದರು. ಕನ್ನಡ ಸೇರಿದಂತೆ ಸುಮಾರು 7ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ನಟ ಪ್ರಕಾಶ್ ರೈ 5 ಬಾರಿ ನ್ಯಾಷನಲ್ ಫಿಲ್ಮ್ ಅವಾರ್ಡ್ಸ್ ಅನ್ನು ಪಡೆದುಕೊಂಡಿದ್ದಾರೆ.

ನಾಳೆ ತೆರೆಮೇಲೆ ಬರಲಿದೆ ಚಿರಂಜೀವಿ ಸರ್ಜಾ ಅಭಿನಯದ ‘ರಣಂ’ ಸಿನಿಮಾ

ನಟ ಪ್ರಕಾಶ್ ರೈ ಇತ್ತೀಚೆಗೆ ಪುಷ್ಪ, ಕೆಜಿಎಫ್ 2, ವಕೀಲ್ ಸಾಬ್, ಯುವರತ್ನ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟ ಪ್ರಕಾಶ್ ರಾಜ್ 1965 ಮಾರ್ಚ್ 26ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...