alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ರಾಮ್ ಚರಣ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ರಾಮ್ ಚರಣ್

ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ನಟ ರಾಮ್ ಚರಣ್ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ರಾಮ್ ಚರಣ್ 2007ರಂದು ಪುರಿ ಜಗನ್ನಾಥ್ ನಿರ್ದೇಶನದ ‘ಚಿರುತ’ ಚಿತ್ರದ ಮೂಲಕ ಸಿನಿಮಾ ರಂಗ ಪ್ರವೇಶಿಸಿದರು. ಬಳಿಕ ರಾಜಮೌಳಿ ನಿರ್ದೇಶನದ ‘ಮಗಧೀರ’ ಸಿನಿಮಾದಲ್ಲಿ ಅಭಿನಯಿಸಿದ್ದು, ಈ ಚಿತ್ರದ ಮೂಲಕ ರಾಮ್ ಚರಣ್ ಇನ್ನಷ್ಟು ಜನಪ್ರಿಯತೆ ಪಡೆದರು. ರಾಮ್ ಚರಣ್ ಗೆ ಜೋಡಿಯಾಗಿ ಕಾಜಲ್ ಅಗರ್ ವಾಲ್ ನಟಿಸಿದ್ದರು.

ತ್ರಿಕೋನ ಸಿನಿಮಾ ಟೀಸರ್ ಗೆ ಉತ್ತಮ ಪ್ರತಿಕ್ರಿಯೆ

ನಟ ರಾಮ್ ಚರಣ್ ಇತ್ತೀಚೆಗೆ  ‘ಆರ್ ಆರ್ ಆರ್’ ಹಾಗೂ ‘ಆಚಾರ್ಯ’ ಚಿತ್ರದಲ್ಲಿ ನಟಿಸಿದ್ದಾರೆ. ನಿನ್ನೆ ಆರ್ ಆರ್ ಆರ್ ಚಿತ್ರತಂಡ ರಾಮ್ ಚರಣ್ ಅವರ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬಕ್ಕೂ ಮುನ್ನವೇ ಅಡ್ವಾನ್ಸ್ ಗಿಫ್ಟ್ ನೀಡಿದ್ದಾರೆ. ನಟ ರಾಮ್ ಚರಣ್ 1985 ಮಾರ್ಚ್ 27ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...