alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಂಜನಿ ರಾಘವನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಂಜನಿ ರಾಘವನ್

ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಸಕ್ರಿಯರಾಗಿರುವ ನಟಿ ರಂಜನಿ ರಾಘವನ್ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ರಂಜನಿ ರಾಘವನ್ ‘ಆಕಾಶದೀಪ’ ಧಾರಾವಾಹಿಯಿಂದ ಕಿರುತೆರೆಗೆ ಪಾದಾರ್ಪಣೆ ಮಾಡಿದರು ‘ಪುಟ್ಟಗೌರಿ ಮದುವೆ’ ಧಾರಾವಾಹಿ ಮೂಲಕ ಇನ್ನಷ್ಟು ಜನಪ್ರಿಯತೆ ಪಡೆದರು.

‘ಹೀರೋ’ ಚಿತ್ರದ ‘ಎದೆಯಿಂದ ದೂರವಾಗಿ’ ವಿಡಿಯೋ ಸಾಂಗ್ ರಿಲೀಸ್

‘ರಾಜಹಂಸ’ ಎಂಬ ಸಿನಿಮಾದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟರು ಈ ಚಿತ್ರಕ್ಕೆ ಜಡೇಶ್ ಕುಮಾರ್ ಹಂಪಿ ಆಕ್ಷನ್ ಕಟ್ ಹೇಳಿದ್ದರು, 2017ರಂದು ರಾಜ್ಯಾದ್ಯಂತ ತೆರೆ ಕಂಡಿತ್ತು. ಇತ್ತೀಚೆಗೆ ‘ಕನ್ನಡತಿ’ ಎಂಬ ಜನಪ್ರಿಯ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ. ನಟಿ ರಂಜನಿ ರಾಘವನ್ 1994 ಮಾರ್ಚ್ 29ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...