alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರೇಜಿ ಕ್ವೀನ್ ರಕ್ಷಿತಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರೇಜಿ ಕ್ವೀನ್ ರಕ್ಷಿತಾ

ಕ್ರೇಜಿ ಕ್ವೀನ್ ನಟಿ ರಕ್ಷಿತಾ ಇಂದು ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ರಕ್ಷಿತಾ 2002ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ‘ಅಪ್ಪು’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟಿ ರಕ್ಷಿತಾ ಕನ್ನಡ ಅಲ್ಲದೆ ತೆಲುಗು ಹಾಗೂ ತಮಿಳು ಸಿನಿಮಾರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

ʼನಿನ್ನ ಸನಿಹಕೆʼ ಎನ್ನುತ್ತ ಚಿತ್ರರಂಗಕ್ಕೆ ಬರ್ತಿದ್ದಾರೆ ದೊಡ್ಮನೆ ಕುಡಿ ಧನ್ಯ ರಾಮ್ ಕುಮಾರ್

ಇತ್ತೀಚೆಗೆ ಸಿನಿಮಾಗಳಿಂದ ದೂರ ಉಳಿದಿರುವ ನಟಿ ರಕ್ಷಿತಾ ‘ಕಾಮಿಡಿ ಕಿಲಾಡಿಗಳು’ ಹಾಗೂ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮಗಳಲ್ಲಿ ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಟಿ ರಕ್ಷಿತಾ 1984 ಮಾರ್ಚ್ 31ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...