alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿರುತೆರೆ ನಟಿ ನಮ್ರತಾ ಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿರುತೆರೆ ನಟಿ ನಮ್ರತಾ ಗೌಡ

ಕಿರುತೆರೆ ನಟಿ ನಮ್ರತಾ ಗೌಡ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಮ್ರತಾ ಗೌಡ 2011ರಂದು ‘ಕೃಷ್ಣ ರುಕ್ಮಿಣಿ’ ಎಂಬ ಧಾರಾವಾಹಿ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದರು. ಪುಟ್ಟಗೌರಿ ಧಾರಾವಾಹಿಯಲ್ಲಿ ಹಿಮಾ ಎಂಬ ಪಾತ್ರದಲ್ಲಿ ಅಭಿನಯಿಸುವ ಮೂಲಕ ನಮ್ರತಾ ಗೌಡ ಇನ್ನಷ್ಟು ಖ್ಯಾತಿ ಗಳಿಸಿದರು.

‘ಪ್ರೇಮಂ ಪೂಜ್ಯಂ’ ಚಿತ್ರದ ಟೈಟಲ್ ಸಾಂಗ್ ರಿಲೀಸ್

ನಟಿ ನಮ್ರತಾ ಗೌಡ ಇತ್ತೀಚೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ನಾಗಣಿ 2ʼ ಧಾರಾವಾಹಿಯಲ್ಲಿ ಶಿವಾನಿ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಮ್ರತಾ ಗೌಡ 1993 ಏಪ್ರಿಲ್ 14ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕಿರುತೆರೆ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ನಮ್ರತಾ ಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...