alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ‘ವಜ್ರಕಾಯ’ ಬೆಡಗಿ ಶುಭ್ರ ಅಯ್ಯಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ‘ವಜ್ರಕಾಯ’ ಬೆಡಗಿ ಶುಭ್ರ ಅಯ್ಯಪ್ಪ

ನಟಿ ಶುಭ್ರ ಅಯ್ಯಪ್ಪ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಶುಭ್ರ ಅಯ್ಯಪ್ಪ 2014ರಂದು ತೆಲುಗಿನಲ್ಲಿ ‘ಪ್ರತಿನಿಧಿ’ ಎಂಬ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು.

2015ರಂದು ಕನ್ನಡದಲ್ಲಿ ಹರ್ಷ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ವಜ್ರಕಾಯ’ ಸಿನಿಮಾದಲ್ಲಿ ಗೀತಾ ಎಂಬ ಪಾತ್ರದಲ್ಲಿ ನಟಿಸಿದರು. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತರಾದರು.

ನಟಿ ಶುಭ್ರ ಅಯ್ಯಪ್ಪ 1987 ಏಪ್ರಿಲ್ 24ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇಂದು ಶುಭ್ರ ಅಯ್ಯಪ್ಪ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಸಿನಿ ತಾರೆಯರು ವಿಶ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...