alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ತ್ರಿಶಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ತ್ರಿಶಾ

ನಟಿ ತ್ರಿಶಾ ಕೃಷ್ಣನ್ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತ್ರಿಶಾ ಆರಂಭದಲ್ಲಿ 1999ರಂದು ತಮಿಳಿನ ‘ಜೋಡಿ’ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ಅಭಿನಯಿಸಿದ ನಂತರ 2002ರಂದು ‘ಮೌನಂ ಪೆಸಿಯಾದೆ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು, ನಟಿ ತ್ರಿಷಾ ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

‘ನಿನಗಾಗಿ’ ಬಿಡುಗಡೆಯಾಗಿ ಇಂದಿಗೆ 19 ವರ್ಷ

2014ರಂದು ಎಸ್ ತಮನ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ‘ಪವರ್’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದರು. ನಟಿ ತ್ರಿಶಾ 1983 ಮೇ 4ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿತಾರೆಯರು ತ್ರಿಶಾ ಕೃಷ್ಣನ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...