alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮೇಘನಾ ಗಾವಂಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮೇಘನಾ ಗಾವಂಕರ್

ನಟಿ ಮೇಘನಾ ಗಾವಂಕರ್ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮೇಘನಾ ಗಾವಂಕರ್ ಆರಂಭದಲ್ಲಿ ‘ಕುಮುದ’ ಎಂಬ ಧಾರಾವಾಹಿಯಲ್ಲಿ ಅಭಿನಯಿಸಿದರು ನಂತರ 2010ರಂದು ‘ನಮ್ ಏರಿಯಲ್ಲೊಂದಿನ’ ಎಂಬ ಚಿತ್ರದ ಮೂಲಕ ತಮ್ಮ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು.

 ನಟ ʼಶಂಖನಾದʼ ಅರವಿಂದ್ ಕೊರೊನಾ ಸೋಂಕಿಗೆ ಬಲಿ

2013ರಂದು ಲವ್ಲಿ ಸ್ಟಾರ್ ಪ್ರೇಮ್ ಜೊತೆ ‘ಚಾರ್ ಮಿನರ್’ ಚಿತ್ರದಲ್ಲಿ ನಟಿಸಿದರು ಈ ಚಿತ್ರದ ಮೂಲಕ ಮೇಘನಾ ಗಾವಂಕರ್ ಸಾಕಷ್ಟು ಜನಪ್ರಿಯತೆ ಪಡೆದರು. ನಟಿ ಮೇಘನಾ ಗಾವಾಂಕರ್ 1985 ಮೇ 8ರಂದು ಕಲಬುರಗಿಯಲ್ಲಿ ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...