alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ವಿಜಯ್ ದೇವರಕೊಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ವಿಜಯ್ ದೇವರಕೊಂಡ

ಸಾಕಷ್ಟು ಅಭಿಮಾನಿಗಳ ಬಳಗವನ್ನು ಹೊಂದಿರುವ ಟಾಲಿವುಡ್ ನ ಖ್ಯಾತ ನಟ ವಿಜಯ್ ದೇವರಕೊಂಡ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ವಿಜಯ್ ದೇವರಕೊಂಡ 2011ರಂದು ‘ನುವ್ವಿಲಾ’ ಎಂಬ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. 2017ರಂದು ‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ಅಭಿನಯಿಸಿದ ನಂತರ ವಿಜಯ್ ದೇವರಕೊಂಡ ಸಾಕಷ್ಟು ಜನಪ್ರಿಯತೆ ಪಡೆದರು.

ವಿಜಯ್ ದೇವರಕೊಂಡ 1989 ಮೇ 9ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವಿಜಯ್ ದೇವರಕೊಂಡ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ‘ಲೀಗರ್’ ಚಿತ್ರದ ಟೀಸರ್ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...