alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅದಾ ಶರ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅದಾ ಶರ್ಮ

ನಟಿ ಅದಾ ಶರ್ಮ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅದಾ ಶರ್ಮ 2008ರಂದು ‘1920’ ಎಂಬ ಹಿಂದಿ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ಮೊದಲ ಸಿನಿಮಾದಲ್ಲೇ ಅದಾ ಶರ್ಮ ಅವರಿಗೆ ಭರ್ಜರಿ ಯಶಸ್ಸು ಸಿಕ್ಕಿತು. ನಟಿ ಅದಾ ಶರ್ಮ ಹಿಂದಿ, ತೆಲುಗು, ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ನಟ ಜ್ಯೂ. ಎನ್​ ಟಿ ಆರ್​ಗೆ ಕೊರೊನಾ ಸೋಂಕು ದೃಢ….!

2015ರಂದು ಕನ್ನಡದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ‘ರಣವಿಕ್ರಮ’ ಚಿತ್ರದಲ್ಲಿ ಅಭಿನಯಿಸಿದರು. ಅದಾ ಶರ್ಮ 1992 ಮೇ 11ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಕಲಾವಿದರು ಅದಾ ಶರ್ಮ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...