alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸನ್ನಿ ಲಿಯೋನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸನ್ನಿ ಲಿಯೋನ್

ಬಾಲಿವುಡ್ ನ ಹಾಟ್ ಬೆಡಗಿ ಸನ್ನಿ ಲಿಯೋನ್ ಇಂದು ತಮ್ಮ 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಸನ್ನಿ ಲಿಯೋನ್ ಆರಂಭದಲ್ಲಿ ನೀಲಿ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದರು.

ನಂತರ ಹಿಂದಿ ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದರು. 2012 ರಲ್ಲಿ ಪೂಜಾ ಭಟ್ ನಿರ್ದೇಶನದ ‘ಜಿಸ್ಮ್ 2’ ಎಂಬ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಬಾಲಿವುಡ್ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು.

ಸನ್ನಿ ಲಿಯೋನ್ ನಂತರ ಐಟಂ ಸಾಂಗ್ ಗಳಲ್ಲೂ ಕಾಣಿಸಿಕೊಂಡರು. ಕನ್ನಡದ ‘ಲವ್ ಯು ಆಲಿಯಾ’ ಹಾಗೂ ಪ್ರೇಮ್ ನಿರ್ದೇಶಿಸಿ ನಟಿಸಿದ ‘ಡಿಕೆ’ ಚಿತ್ರದ ಒಂದೊಂದು ಹಾಡಿಗೆ ಸ್ಟೆಪ್ ಹಾಕಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...