alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮಾಧುರಿ ದೀಕ್ಷಿತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮಾಧುರಿ ದೀಕ್ಷಿತ್

ಬಾಲಿವುಡ್ ನ ಹಿರಿಯ ನಟಿ ಮಾಧುರಿ ದೀಕ್ಷಿತ್ ಇಂದು ತಮ್ಮ 54ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮಾಧುರಿ ದೀಕ್ಷಿತ್ 1984ರಲ್ಲಿ ‘ಅಬೋಧ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ 1988ರಲ್ಲಿ ‘ತೇಜಾಬ್’ ಸಿನಿಮಾದಲ್ಲಿ ಅಭಿನಯಿಸಿದರು ಈ ಚಿತ್ರದ ಮೂಲಕ ಮಾಧುರಿ ದೀಕ್ಷಿತ್ ಸಾಕಷ್ಟು ಜನಪ್ರಿಯತೆ ಪಡೆದರು. ಬಾಲಿವುಡ್ ಚಿತ್ರರಂಗದಲ್ಲಿ ಹಲವಾರು ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ.

ಮಲಸಹೋದರನಿಗೆ ಪ್ರೇಮ ನಿವೇದನೆ ಮಾಡಿದ ಯುವತಿ..!

ನಟಿ ಮಾಧುರಿ ದೀಕ್ಷಿತ್ 1967 ಮೇ 15ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಾಧುರಿ ದೀಕ್ಷಿತ್ ಗೆ ಹಲವಾರು ಸಿನಿಮಾ ಕಲಾವಿದರು ವಿಶ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...