
ನಟಿ ರಾಗಿಣಿ ದ್ವಿವೇದಿ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಗಿಣಿ ದ್ವಿವೇದಿ 2009ರಲ್ಲಿ ಕಿಚ್ಚ ಸುದೀಪ್ ಜೊತೆ ‘ವೀರ ಮದಕರಿ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು ನಂತರ ಸಾಕಷ್ಟು ಕನ್ನಡ ಚಲನಚಿತ್ರಗಳಲ್ಲಿ ನಟಿಸಿದ್ದು ಬೇರೆ ಭಾಷೆಗಳಲ್ಲೂ ಅಭಿನಯಿಸಿದ್ದಾರೆ.
ಕೋವಿಡ್ ಸಂತ್ರಸ್ತರಿಗೆ ಹಾಡಿನ ಮೂಲಕ ಧೈರ್ಯ ತುಂಬುತ್ತಿರುವ ಜಾನಪದ ಗಾಯಕ
ನಟಿ ರಾಗಿಣಿ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಿಂಚಿದ್ದಾರೆ ರಾಗಿಣಿ ಇತ್ತೀಚೆಗೆ ಚಿತಾಗಾರ ಹಾಗೂ ರುದ್ರಭೂಮಿಯ ಕೆಲಸಗಾರರಿಗೆ ದಿನಸಿ ಕಿಟ್ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದರು.
ಮನಕಲಕುತ್ತೆ ಬಡ ಹುಡುಗನ ಕಣ್ಣೀರ ಕಥೆ
ನಟಿ ರಾಗಿಣಿ ದ್ವಿವೇದಿ ‘ಜಾನಿವಾಕರ್’ ಎಂಬ ಹೊಸ ಚಿತ್ರದಲ್ಲಿ ಪೋಲಿಸ್ ಅಧಿಕಾರಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅಭಯ್ ನಾಯಕನಾಗಿ ಅಭಿನಯಿಸಿದ್ದು ವೇದಿಕ್ ವೀರ್ ನಿರ್ದೇಶಿಸುತ್ತಿದ್ದಾರೆ.