alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ ಸಿಂಧು ಮೆನನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ ಸಿಂಧು ಮೆನನ್

ನಟಿ ಸಿಂಧು ಮೆನನ್ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಿಂಧು ಮೆನನ್ 1994ರಂದು ‘ರಶ್ಮಿ’ ಚಿತ್ರದಲ್ಲಿ ಬಾಲನಟಿಯಾಗಿ ಅಭಿನಯಿಸುವ ಮೂಲಕ ಕನ್ನಡ ಸಿನಿಮಾರಂಗ ಪ್ರವೇಶಿಸಿದರು.

ನಂತರ 1999ರಂದು ‘ಪ್ರೇಮ ಪ್ರೇಮ ಪ್ರೇಮ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು. ನಟಿ ಸಿಂಧು ಮೆನನ್ ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ತಮ್ಮ ಹೊಸ ಫೋಟೋಗಳನ್ನು ಹಂಚಿಕೊಂಡ ನಟಿ ಶುಭ್ರ ಅಯ್ಯಪ್ಪ

ಕನ್ನಡ ಹಾಗೂ ಮಲಯಾಳಂನ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿರುವ ಸಿಂಧು ಮೆನನ್ 2012ರಂದು ‘ಸುಭದ್ರ’ ಎಂಬ ತೆಲುಗು ಚಿತ್ರದಲ್ಲಿ ನಟಿಸಿದ ನಂತರ ಸಿನಿಮಾ ರಂಗದಿಂದ ದೂರ ಉಳಿದರು. ನಟಿ ಸಿಂಧು ಮೆನನ್ 1985 ಜೂನ್ 17ರಂದು ಬೆಂಗಳೂರಿನಲ್ಲಿ ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...