alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್

ಸ್ಯಾಂಡಲ್ವುಡ್ ನ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಇಂದು 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಮೊದಲು ಕಿರುತೆರೆಯಲ್ಲಿ ನಟಿಸಿ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ‘ಬುಲ್ ಬುಲ್’ ಚಿತ್ರದ ಮೂಲಕ 2013 ರಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

ನಟಿ ರಚಿತಾ ರಾಮ್ ಕನ್ನಡ ಚಿತ್ರರಂಗದಲ್ಲಿ ಇದೀಗ ಸಾಕಷ್ಟು ಬೇಡಿಕೆಯಲ್ಲಿದ್ದಾರೆ.

ಸ್ಯಾಂಡಲ್ವುಡ್ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರಚಿತಾ ರಾಮ್ 1992 ಅಕ್ಟೋಬರ್‌ 3ರಂದು ಜನಿಸಿದ್ದು, ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...